ಮನೆ ಕ್ರೀಡೆ ಇಂದು ಭಾರತ – ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯ

ಇಂದು ಭಾರತ – ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯ

0

ಇಂದು ಟ್ರಿನಿಡಾಡ್ ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ.

Join Our Whatsapp Group

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ಆಡಿರುವ ಎರಡು ಟೆಸ್ಟ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸರಣಿಯಲ್ಲಿ  1-0 ಅಂತರದಿಂದ ಭಾರತ ಗೆದ್ದಿದೆ. ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ದ  2-1 ಅಂತರದಿಂದ ಭಾರತ ಗೆದ್ದಿದೆ.

ಇಂದಿನಿಂದ ಟಿ20 ಪಂದ್ಯ ಆರಂಭವಾಗಲಿದ್ದು ಈ ಸರಣಿಯನ್ನು ಗೆಲ್ಲುವ ಕುತೂಹಲದಲ್ಲಿ ಟೀಂ ಇಂಡಿಯಾ ಇದೆ. ಆದರೆ ಆಡಿರುವ ಎರಡು ಸರಣಿಯಲ್ಲಿ ಸೋತಿರುವ ವೆಸ್ಟ್ ಇಂಡೀಸ್ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ವನ್ನು ಸೋಲಿಸಲು ಸಜ್ಜಾಗಿದೆ.

ಭಾರತ ಟಿ20 ತಂಡ: ಇಶಾನ್ ಕಿಶನ್  ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ , ಓಶಾನೆ ಥಾಮಸ್.

ಹಿಂದಿನ ಲೇಖನಬೆಂಗಳೂರಿನಲ್ಲಿ ಗಂಡ-ಹೆಂಡತಿ ಜಗಳ: ಪತ್ನಿ ಕೈ ಬೆರಳನ್ನೇ ಕಚ್ಚಿ ತಿಂದ ಪತಿ- ದೂರು ದಾಖಲು
ಮುಂದಿನ ಲೇಖನಕಾರಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ