ಮನೆ ಶಿಕ್ಷಣ SSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

SSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

0

ಬೆಂಗಳೂರು : ಮಾರ್ಚ್ ಮತ್ತು ಏಪ್ರಿಲ್ 2023ರ ಎಸ್‌ ಎಸ್‌ ಎಲ್‌ ಸಿ ಮುಖ್ಯ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ.  

Join Our Whatsapp Group

ಎಸ್‌ ಎಸ್‌ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಇಂದು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಛಾಯಾಪ್ರತಿಯನ್ನು ಪಡೆಯಬೇಕು. ನಂತರವಷ್ಟೇ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ.

ಪೂರಕ ಪರೀಕ್ಷೆಗೆ ಒಂದು ವಿಷಯಕ್ಕೆ 370 ರೂ. 2 ವಿಷಯಕ್ಕೆ 461 ರೂ. ಮತ್ತು ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ 620 ರೂ.ಗಳನ್ನು ನಿಗದಿಮಾಡಲಾಗಿದೆ.

ಮರುಎಣಿಕೆಗೆ / ಮರು ಮೌಲ್ಯಮಾಪನಕ್ಕೆ ಮೇ 15ರಿಂದ ರಿಂದ ಮೇ 21 ರವರೆಗೆ ಅವಕಾಶ ನೀಡಲಾಗಿದೆ.

ಹಿಂದಿನ ಲೇಖನಭೀಕರ ರಸ್ತೆ ಅಪಘಾತ: ಪ್ರತ್ಯೇಕ ಪ್ರಕರಣದಲ್ಲಿ 13 ಜನರ ಸಾವು
ಮುಂದಿನ ಲೇಖನಮಂಡ್ಯ: ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ!