ಮನೆ ಸುದ್ದಿ ಜಾಲ ನಾಳೆ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ

ನಾಳೆ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ

0

ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ 118ನೇ ಜನ್ಮ ದಿನಾಚರಣೆಯು ನಾಳೆ ಏ.5 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.