ಮಂಡ್ಯ: ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂರವರ ೩೯ನೇ ಪುಣ್ಯತಿಥಿಯನ್ನು ನಾಳೆ ಜುಲೈ ೬ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ಜಿಲ್ಲಾಧಿಕಾರಿ ಗಳ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ.ಬಾಬು ಜಗಜೀವನರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಗುತ್ತದೆ.
ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೆಕೇಂದು ಎಂದು ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














