ಮನೆ ರಾಜ್ಯ ಬಿರುಗಾಳಿ ಸಹಿತ ಧಾರಾಕಾರ ಮಳೆ: ಮರಗಳು, ವಿದ್ಯುತ್ ಕಂಬಗಳು ಧರಾಶಾಯಿ

ಬಿರುಗಾಳಿ ಸಹಿತ ಧಾರಾಕಾರ ಮಳೆ: ಮರಗಳು, ವಿದ್ಯುತ್ ಕಂಬಗಳು ಧರಾಶಾಯಿ

0

ಮೈಸೂರು: ಮೈಸೂರಿನಲ್ಲಿ ಬುಧವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದು, ಚಾಮುಂಡಿಪುರಂ ಬಡಾವಣೆಯಲ್ಲಿ 4 ವಿದ್ಯುತ್ ಕಂಬಗಳು ಕೂಡ ಧರಾಶಾಯಿಯಾಗಿವೆ.

Join Our Whatsapp Group

ಚಾಮುಂಡಿಬೆಟ್ಟದ ಮೆಟ್ಟಿಲು ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಮುರಿದುಬಿದ್ದಿದೆ. ಭಾರಿ ಮಳೆ ಗಾಳಿಗೆ ವಿದ್ಯುತ್ ಕಂಬಗಳು ಕೂಡ ಧರೆಗುರುಳಿವೆ.

ಭಾರಿ ಮಳೆ ಬರುತ್ತಿದ್ದ ಕಾರಣ ರಸ್ತೆಯಲ್ಲಿ ಯಾರು ಇರಲಿಲ್ಲ. ಹೀಗಾಗಿ ಭಾರಿ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಮೈಸೂರಿನ ಬಹುತೇಕ ಕಡೆಗಳಲ್ಲಿ‌ ಇಂಥದ್ದೇ ಅನಾಹುತ ಸಂಭವಿಸಿದೆ.

ಹಿಂದಿನ ಲೇಖನ47 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಿ
ಮುಂದಿನ ಲೇಖನರಾಜ್ಯದಲ್ಲಿ 4 ವರ್ಷದ ಡಿಗ್ರಿ ಕೋರ್ಸ್ ರದ್ದು: ಪ್ರಸಕ್ತ ವರ್ಷದಿಂದಲೇ 3 ವರ್ಷದ ಕೋರ್ಸ್ ಮರು ಜಾರಿ