ಮನೆ ರಾಜ್ಯ ನಾಡ ದೇವತೆ ಚಾಮುಂಡಿ ತಾಯಿಯ ದರ್ಶನ ಪಡೆದ  ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್

ನಾಡ ದೇವತೆ ಚಾಮುಂಡಿ ತಾಯಿಯ ದರ್ಶನ ಪಡೆದ  ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್

0

ಮೈಸೂರು: ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಪ್ರವಾಸೋದ್ಯಮ ಸಚಿವರು ತಾಯಿ ಚಾಮುಂಡಿ ದೇವರ ದರ್ಶನ ಪಡೆದರು.

Join Our Whatsapp Group

ನಾಡಿಗೆ ಸುಭೀಕ್ಷೆಯಾಗಲಿ,ಒಳ್ಳೆಯ ಮಳೆ ಬೆಳೆಯಾಗಲೆಂದು ತಾಯಿಯಲ್ಲಿ ಬೇಡಿಕೊಂಡಿದ್ದೇನೆ. ದಸರಾ ಸಮೀಪವಿರುವ ಕಾರಣ ಎಲ್ಲಾ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಇಂದು ಪ್ರವಾಸೋದ್ಯಮ ಕುರಿತು ಅಧಿಕಾರಿಗಳ ಜೊತೆ ಸಭೆ ಮಾಡಿ ಎಲ್ಲಾ ಮಾಹಿತಿ ಪಡೆಯುತ್ತೇನೆ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.