ಮನೆ ರಾಷ್ಟ್ರೀಯ ಟ್ರಕ್ ಗೆ ಟ್ರ್ಯಾಕ್ಟರ್ ಟ್ರಾಲಿ ಡಿಕ್ಕಿ: ಐವರ ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ

ಟ್ರಕ್ ಗೆ ಟ್ರ್ಯಾಕ್ಟರ್ ಟ್ರಾಲಿ ಡಿಕ್ಕಿ: ಐವರ ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ

0

ಉತ್ತರ ಪ್ರದೇಶ: ಟ್ರಕ್ ಗೆ ಟ್ರಾಕ್ಟರ್ ಟ್ರಾಲಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 12 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Join Our Whatsapp Group

ಸಂತ್ರಸ್ತರು ಜಲೇಸರದಿಂದ ಗೋವರ್ಧನಕ್ಕೆ ಟ್ರಾಕ್ಟರ್ ನಲ್ಲಿ ಯಾತ್ರೆಗೆ ತೆರಳುತ್ತಿದ್ದ ವೇಳೆ ಸದಾಬಾದ್ ತಲುಪುತಿದ್ದಂತೆ ಎದುರಿನಿಂದ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳುಗಳಲ್ಲಿ ಕೆಲವರನ್ನು ಆಗ್ರಾ ಮತ್ತು ಅಲಿಗಢದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಹಿಂದಿನ ಲೇಖನಶಾದಿ ಡಾಟ್ ಕಾಮ್ ​ನಲ್ಲಿ ಯುವತಿಯ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚನೆ
ಮುಂದಿನ ಲೇಖನಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆಯಿಂದ ಐವರು ಸಾವು ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸ್ವಯಂ ಪ್ರೇರಿತ ಕೇಸು ದಾಖಲು