ಮೈಸೂರು: ಪೊಲೀಸ್ ಸಿಬ್ಬಂದಿ ಮಂಡಳಿ ಸಭೆಯ ನಿರ್ಣಯದಂತೆ ಆಡಳಿತಾತ್ಮಕ ಹಿತದೃಷ್ಠಿಯಿಂದ 26 ಪೊಲೀಸ್ (ಸಿವಿಲ್) ಅವರನ್ನು ವರ್ಗಾವಣೆ ಮಾಡಿ ಆದೇ ಹೊರಡಿಸಲಾಗಿದೆ.
ಮೈಸೂರಿಗೆ ಸಂಬಂಧಿಸಿದಂತೆ ಆಂತರಿಕ ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಧನರಾಜ್ ಡಿ.ಪಿ. ಅವರನ್ನು ಕೃಷ್ಣರಾಜ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಉಳಿದ ಅಧಿಕಾರಿಗಳ ಮಾಹಿತಿ ಇಲ್ಲಿದೆ.

















