ಮನೆ ಅಪರಾಧ ತುಮಕೂರು: 5 ಸಾವಿರ ಸಾಲ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ

ತುಮಕೂರು: 5 ಸಾವಿರ ಸಾಲ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ

0

ತುಮಕೂರು: 5 ಸಾವಿರ ಸಾಲ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಲಾಳಪುರ ಕಾಲೋನಿಯಲ್ಲಿ ನಡೆದಿದೆ.

Join Our Whatsapp Group

ಮಹೇಶ ಹಾಗೂ ಆತನ ಸಹಚರರು ಸೇರಿಕೊಂಡು ಸಚಿನ್ ಎಂಬುವವನಿಗೆ ಹಲ್ಲೆ ಮಾಡಿದ್ದಾರೆ.

ಹೌದು ಮನೆಯಲ್ಲಿ ಮಲಗಿರುವಾಗ 4 ಜನರಿಂದ ಹಲ್ಲೆ ಮಾಡಿದ್ದು, ಸಚಿನ್​ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಆತನನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.