ಮನೆ ಉದ್ಯೋಗ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಪ್ರೈವೇಟ್ ಸೆಕ್ರೆಟರಿ, ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರುಹಾಗೂ ತಿರುವನಂತಪುರಂನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಡಿಸೆಂಬರ್ 26, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಹುದ್ದೆಯ ಮಾಹಿತಿ:

ಡೆಪ್ಯುಟಿ ಡೈರೆಕ್ಟರ್-1

ಪ್ರೈವೇಟ್ ಸೆಕ್ರೆಟರಿ-1

ಅಕೌಂಟೆಂಟ್-1

ವಿದ್ಯಾರ್ಹತೆ:

ಡೆಪ್ಯುಟಿ ಡೈರೆಕ್ಟರ್-ನಿಯಮಾನುಸಾರ

ಪ್ರೈವೇಟ್ ಸೆಕ್ರೆಟರಿ-ನಿಯಮಾನುಸಾರ

ಅಕೌಂಟೆಂಟ್- ಕಾಮರ್ಸ್’ನಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ:

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 26, 2022ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಡಿಸೆಂಬರ್ 26ಕ್ಕೆ ಮುನ್ನ ಕಳುಹಿಸಬೇಕು.

ನಿರ್ದೇಶಕರು (HR),

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI),

ಪ್ರಾದೇಶಿಕ ಕಚೇರಿ,

3 ನೇ ಮಹಡಿ,

ದಕ್ಷಿಣ ಭಾಗ,

ಖನಿಜ ಭವನ, ನಂ.49,

ರೇಸ್ ಕೋರ್ಸ್ ರಸ್ತೆ,

ಬೆಂಗಳೂರು – 560001

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/11/2022

ಅರ್ಜಿ ಸಲ್ಲಿಸಲು ಕೊನೆ ದಿನ : 26/12/2022