ಮೈಸೂರು ಪಶ್ಚಿಮ ಆರ್.ಟಿ.ಓ ಕಛೇರಿಯಲ್ಲಿ ಅನಧಿಕೃತ ನೌಕರರ ಹಾವಳಿ: ೩೫ ಮಂದಿ ವಿರುದ್ಧ ಎಫ್.ಐ.ಆರ್ ದಾಖಲು
ಮೈಸೂರು: ಮೈಸೂರು ಪಶ್ಚಿಮ ಆರ್.ಟಿ.ಓ ಕಛೇರಿಯಲ್ಲಿ ಸರ್ಕಾರಿ ಅಧಿಕಾರಿ ಮತ್ತು ನೌಕರರರಂತೆ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸುತ್ತಿರುವ ಅನಧಿಕೃತ ವ್ಯಕ್ತಿಗಳು ಮತ್ತು ಇವರಿಗೆ ಸಹಕರಿಸುತ್ತಿರುವ ಇಲಾಖೆಯ ಮುಖ್ಯಸ್ಥರಾದ ಮೈಸೂರು ಸಾರಿಗೆ ವಿಭಾಗದ ಮುಖ್ಯಸ್ಥರಾದ ಜಂಟಿ ಸಾರಿಗೆ ಆಯುಕ್ತರು ಮತ್ತು ಮೈಸೂರು ಪಶ್ಚಿಮ ಸಾರಿಗೆ ಕಛೇರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವಿರುದ್ಧ ದೂರು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸವಾಲ್ ಪತ್ರಿಕೆ ಸಂಪಾದಕ ಪ್ರದೀಪ್ ಕುಮಾರ್ ನೀಡಿದ್ದ ದೂರಿಗೆ ಪ್ರತಿಯಾಗಿ ಸೋಮವಾರ (ಜುಲೈ ೩೧) … Continue reading ಮೈಸೂರು ಪಶ್ಚಿಮ ಆರ್.ಟಿ.ಓ ಕಛೇರಿಯಲ್ಲಿ ಅನಧಿಕೃತ ನೌಕರರ ಹಾವಳಿ: ೩೫ ಮಂದಿ ವಿರುದ್ಧ ಎಫ್.ಐ.ಆರ್ ದಾಖಲು
Copy and paste this URL into your WordPress site to embed
Copy and paste this code into your site to embed