ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1500 ಸ್ಥಳೀಯ ಬ್ಯಾಂಕ್ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಸಂಖ್ಯೆ: 1500
ಉದ್ಯೋಗ ಸ್ಥಳ: ಭಾರತ
ಹುದ್ದೆಯ ಹೆಸರು: ಸ್ಥಳೀಯ ಬ್ಯಾಂಕ್ ಅಧಿಕಾರಿ
ಶೈಕ್ಷಣಿಕ ಅರ್ಹತೆ:
ಯೂನಿಯನ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 20 ರಿಂದ 30 ವರ್ಷಗಳ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸ್ಥಳೀಯ ಭಾಷಾ ಪರೀಕ್ಷೆ
ದಾಖಲೆಗಳ ಪರಿಶೀಲನೆ
ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲ್ಲಿ ನೀಡಲಾದ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 24-10-2024
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-ನವೆಂಬರ್-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 13-11-2024