ಮನೆ ರಾಜಕೀಯ ಡಿ.30 ರಂದು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

ಡಿ.30 ರಂದು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

0

ಮಂಡ್ಯ(Mandya):  ಹಾಲು ಒಕ್ಕೂಟದ ಕಟ್ಟಡ ಉದ್ಘಾಟನೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಡಿ.30ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿಸೆಂಬರ್  30 ರದು ಬೆಳಿಗ್ಗೆ 11 ಗಂಟೆಗೆ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ  ಮೇಗಾಡೈರಿಯನ್ನು ಅಮಿತ್ ಶಾ ಉದ್ಘಾಟನೆ ಮಾಡಲಿದ್ದಾರೆ.

ಅಂದು  ನಡೆಯುವ ಸಮಾವೇಶಕ್ಕೆ 1 ಲಕ್ಷ ಜನರನ್ನ ಸೇರಿಸಲು ಬಿಜೆಪಿ ಪ್ಲಾನ್ ರೂಪಿಸಿದ್ದು, ಅಂದು  ಬೃಹತ್ ಸಮಾವೇಶ ಉದ್ಧೇಶಿಸಿ ಕೇಂದ್ರ ಸಚಿವ ಅಮಿತ್ ಶಾ ಭಾಷಣ ಮಾಡಲಿದ್ದಾರೆ ಎನ್ನಲಾಗಿದೆ.

ಹಿಂದಿನ ಲೇಖನಮೈಸೂರು ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 13 ಮಂದಿ ಬಂಧನ
ಮುಂದಿನ ಲೇಖನಸ್ಥಳೀಯ ಸಂಸ್ಥೆಗಳು ಜಾಹಿರಾತು ತೆರಿಗೆ ವಿಧಿಸುವಂತಿಲ್ಲ ಎಂದ ಹೈಕೋರ್ಟ್; ವಸೂಲಿ ಮಾಡಿರುವ ತೆರಿಗೆ ಮರಳಿಸಲು ಸೂಚನೆ