ಮನೆ ಅಪರಾಧ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

0

ಮೈಸೂರು: ಬೈಕ್ ​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹೆಚ್​.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ ನಡೆದಿದೆ.

ಅಪಘಾತದಲ್ಲಿ ಬೈಕ್ ​​ನಲ್ಲಿದ್ದ ಸೋಮಶೇಖರ್​(30), ನಾಗೇಶ್​​(28) ಮೃತಪಟ್ಟಿದ್ದಾರೆ.

ಮೈಸೂರಿನಿಂದ ಹೆಚ್​.ಡಿ.ಕೋಟೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನ15 ವಾಣಿಜ್ಯ ತೆರಿಗೆ ಇನ್ಸ್ ​ಪೆಕ್ಟರ್​ ಹುದ್ದೆಗಳಿಗೆ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಿ
ಮುಂದಿನ ಲೇಖನಸಾಲಬಾಧೆ ತಾಳಲಾರದೇ ರೈತ ಮಹಿಳೆ ಆತ್ಮಹತ್ಯೆ