ಮನೆ ರಾಜ್ಯ ಬೆಂಗಳೂರಿನಲ್ಲಿ ದಾಖಲೆ ಇಲ್ಲದ 7 ಕೆಜಿಗೂ ಅಧಿಕ ಚಿನ್ನ ಜಪ್ತಿ

ಬೆಂಗಳೂರಿನಲ್ಲಿ ದಾಖಲೆ ಇಲ್ಲದ 7 ಕೆಜಿಗೂ ಅಧಿಕ ಚಿನ್ನ ಜಪ್ತಿ

0
ಸಾಂದರ್ಭಿಕ ಚಿತ್ರ

ಬೆಂಗಳೂರು:  ದಾಖಲೆ ಇಲ್ಲದ 7 ಕೆಜಿಗೂ ಅಧಿಕ ಚಿನ್ನವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

Join Our Whatsapp Group

5 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಜಪ್ತಿ ಮಾಡಿದ್ದು ಮೂವರನ್ನು ವಿವೇಕ್​ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈಚರ್ ವಾಹನದಲ್ಲಿ ದಾಖಲೆ ಇಲ್ಲದೆ ಚಿನ್ನ, ಬೆಳ್ಳಿಯನ್ನು ಸಾಗಿಸಲಾಗುತ್ತಿತ್ತು. ಸದ್ಯ ವಿವೇಕ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ 7 ಕೆಜಿ 999 ಗ್ರಾಂ ಚಿನ್ನ, 46 ಕೆಜಿ 700 ಗ್ರಾಂ ಬೆಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಪ್ರಕರಣ ದಾಖಲಾಗಿದ್ದು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ.

ಹಿಂದಿನ ಲೇಖನವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಓರ್ವನ ಬಂಧನ
ಮುಂದಿನ ಲೇಖನಕ್ಷೇತ್ರದ ಅಭಿವೃದ್ಧಿಯನ್ನು ನೆನೆದು ಗೋಪಾಲಯ್ಯನವರಿಗೆ ಮತ ನೀಡಿ: ಹೇಮಲತಾ ಗೋಪಾಲಯ್ಯ