ಮನೆ ರಾಷ್ಟ್ರೀಯ ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ.ಸತೀಶನ್ ರಾಷ್ಟ್ರೀಯಸುದ್ದಿ ಜಾಲ ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ.ಸತೀಶನ್ May 18, 2026 0 Share WhatsAppTelegramFacebookTwitterEmail ತಿರುವನಂತಪುರಂ : ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್‌ನ ವಿ.ಡಿ.ಸತೀಶನ್ ಇಂದು (ಸೋಮವಾರ) ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು.