ಚಾಮರಾಜನಗರ: ಬೆಂಗಳೂರಿನಿಂದ ಹೋಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ವಿ ಸೋಮಣ್ಣ ಅವರಿಗೆ ಸೋಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಅವರು ಸತತ ಮೂರನೇ ಬಾರಿಗೆ ಗೆದ್ದು ಬೀಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.