ಮನೆ ರಾಜ್ಯ ಎರಡು ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದ ವಿ.ಸೋಮಣ್ಣ

ಎರಡು ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದ ವಿ.ಸೋಮಣ್ಣ

0

ಬೆಂಗಳೂರು: ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಬಿಜೆಪಿ ನಾಯಕ ವಿ. ಸೋಮಣ್ಣ ಅವರು ಎರಡೂ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

Join Our Whatsapp Group

ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪುಟ್ಟರಂಗಶೆಟ್ಟಿ ವಿರುದ್ಧವೂ ಸೋಮಣ್ಣ ಭಾರೀ ಅಂತರದ ಹಿನ್ನಡೆ ಅನುಭವಿಸಿದ್ದಾರೆ.

ಚಾಮರಾಜನಗರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಅಂತ್ಯದ ವೇಳೆಗೆ ಕಾಂಗ್ರೆಸ್ನ ಪುಟ್ಟರಂಗಶೆಟ್ಟಿ 53872 ಮತಗಳನ್ನು ಗಳಿಸಿದರೆ, ಸೋಮಣ್ಣ 41,477 ಮತಗಳನ್ನು ಗಳಿಸಿದ್ದಾರೆ.

ವರುಣಾದಲ್ಲಿ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಹಿಂದಿನ ಲೇಖನಬೇಸಿಗೆಯಲ್ಲಿ ಗರ್ಭಿಣಿಯರು ಯಾವ ಆಹಾರ ಸೇವಿಸಿದರೆ ಒಳ್ಳೆಯದು ಎಂಬ ಮಾಹಿತಿ ಇಲ್ಲಿದೆ
ಮುಂದಿನ ಲೇಖನವರುಣಾದಲ್ಲಿ ಮುನ್ನಡೆ ಕಾಯ್ದುಕೊಂಡ ಸಿದ್ದರಾಮಯ್ಯ ಹೇಳಿದ್ದೇನು?