ಮನೆ ರಾಜ್ಯ ವನ ಸಿರಿ ವನಮಹೋತ್ಸವಕ್ಕೆ ಚಾಲನೆ

ವನ ಸಿರಿ ವನಮಹೋತ್ಸವಕ್ಕೆ ಚಾಲನೆ

0

ಮೈಸೂರು(Mysuru): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ರಾಜೀವ್ ಸ್ನೇಹ ಬಳಗ ಸಂಯುಕ್ತಾಶ್ರಯದಲ್ಲಿ ನಗರದ ಕರಾಮುವಿ ಘಟಿಕೋತ್ಸವ ಭವನದ ಆವರಣದಲ್ಲಿ ಸಸಿ ನೆಡುವ ಮೂಲಕ `25 ಸಾವಿರ ಸಸಿ ನೆಡುವ ವನ ಸಿರಿ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾII ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವಸಲ್ಲಿ  ಕಾರ್ಯಕ್ರಮವು ನಡೆಯಿತು.

ಈ ಸಂರ್ಭದಲ್ಲಿ ಸಂಸದ ಪ್ರತಾಪ್‌ ಸಿಂಹ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌, ಶಾಸಕ ಎಲ್‌ ನಾಗೇಂದ್ರ, ಶಾಸಕ ಜಿ.ಟಿ.ದೇವೇಗೌಡ, ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌ ಮುಂತಾದವರು ಇದ್ದರು.