ಮನೆ ರಾಷ್ಟ್ರೀಯ ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷ ಅಭ್ಯರ್ಥಿ ಮಾರ್ಗರೇಟ್‌ ಆಳ್ವ ನಾಮಪತ್ರ ಸಲ್ಲಿಕೆ

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷ ಅಭ್ಯರ್ಥಿ ಮಾರ್ಗರೇಟ್‌ ಆಳ್ವ ನಾಮಪತ್ರ ಸಲ್ಲಿಕೆ

0

ನವದೆಹಲಿ(New delhi): ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿ ರ್ಗರೇಟ್​ ಆಳ್ವ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಸಂಜಯ್ ರಾವತ್ ಮತ್ತು ಇತರ ಪ್ರತಿಪಕ್ಷದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರಾವಧಿ ಆಗಸ್ಟ್​​ 10ರಂದು ಕೊನೆಗೊಳ್ಳಲಿದೆ. ಆಗಸ್ಟ್​ 6 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಬಹಿರಂಗಗೊಳ್ಳಲಿದೆ.

ಹಿಂದಿನ ಲೇಖನಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಕಲಹೋತ್ಸವ ಮಾಡಬಹುದು: ಕಾಂಗ್ರೆಸ್
ಮುಂದಿನ ಲೇಖನಅಖಂಡ ಕರ್ನಾಟಕ ರೈತ ಸಂಘದ  ನೂತನ ಅಧ್ಯಕ್ಷರಾಗಿ ನಿರ್ಮಲ ಕಾಂತ್ ಪಾಟೀಲ್ ನೇಮಕ