ಮನೆ ಅಪರಾಧ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹ*ಲ್ಲೆ ವಿಡಿಯೋ ವೈರಲ್..!

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹ*ಲ್ಲೆ ವಿಡಿಯೋ ವೈರಲ್..!

0

ಬೆಂಗಳೂರು : ಬೆಂಗಳೂರಿನ ವಿಲ್ಸನ್ ಗಾರ್ಡನ್ ವ್ಯಾಪ್ತಿಯ ಡಬಲ್ ರೋಡ್‌ನಲ್ಲಿ ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್‌ವೊಂದು ಭೀಕರ ಹಲ್ಲೆ ನಡೆಸಿದೆ. ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಚಾಲಕನನ್ನು ಹೊರಗೆಳೆದು ಮನಬಂದಂತೆ ಥಳಿಸಿದ್ದಾರೆ.

ಸಮೀಪದಲ್ಲೇ ಯುವತಿಯೊಬ್ಬರು ನಿಂತಿದ್ದರೂ ಲೆಕ್ಕಿಸದೆ ಹಲ್ಲೆ ಮುಂದುವರಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ನಡೆಯುತ್ತಿದೆ.