ಮನೆ ಮನರಂಜನೆ ಸೆಪ್ಟೆಂಬರ್ 8 ರಂದು ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ತೆರೆಗೆ

ಸೆಪ್ಟೆಂಬರ್ 8 ರಂದು ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ತೆರೆಗೆ

0

ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ಸಿನಿಮಾ ಆಗಸ್ಟ್ 25ರಂದು ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ಚಿತ್ರತಂಡ ಹೊಸ ಬಿಡುಗಡೆ ದಿನಾಂಕ ತಿಳಿಸಿದ್ದಾರೆ.

ವಿಜಯ್ ರಾಘವೇಂದ್ರ ಅವರು ವಿಶೇಷ ಕಥೆಗಳನ್ನು ಆಯ್ಕೆ ಮಾಡಿಕೊಂಡು ನಟಿಸುತ್ತಾರೆ. ಈಗ ಅವರು ‘ಕದ್ದ ಚಿತ್ರ’ ಆಯ್ಕೆ ಮಾಡಿಕೊಂಡಿದ್ದಾರೆ. ಇದರಲ್ಲೂ ಅವರು ಭಿನ್ನ ಪಾತ್ರ ಮಾಡಿದ್ದಾರೆ. ಬರಹಗಾರನ ಪಾತ್ರದಲ್ಲಿ ಅವರು ನಟಿಸಿದ್ದಾರೆ.

ಸೆಪ್ಟೆಂಬರ್ 8ರಂದು ‘ಕದ್ದ ಚಿತ್ರ’ ತೆರೆಗೆ ಬರುತ್ತಿದೆ. ಸುಹಾಸ್ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸಂದೀಪ್ ಎಚ್.ಕೆ. ನಿರ್ದೇಶನ ಮಾಡಿದ್ದಾರೆ. ವಿಜಯ್ ರಾಘವೇಂದ್ರ, ನಮ್ರತಾ ಸುರೇಂದ್ರನಾಥ್, ರಾಘು ಶಿವಮೊಗ್ಗ ಚಿತ್ರದಲ್ಲಿ ನಟಿಸಿದ್ದಾರೆ.

ಹಿಂದಿನ ಲೇಖನಇಂದಿನ ರಾಶಿ ಭವಿಷ್ಯ
ಮುಂದಿನ ಲೇಖನಕಾಲೇಜು ಶಿಕ್ಷಣ ಇಲಾಖೆಯಲ್ಲಿ ವಿವಿಧ ಅತಿಥಿ ಅಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ