ಹಿಂಸೆಗೆ ಇಳಿದರೆ ಸಹಿಸಲಾಗದು: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಸಂಘಟನೆಗಳು ಕಾನೂನು ಕೈಗೆತ್ತಿಕೊಂಡು ಹಿಂಸೆಗೆ ಇಳಿದರೆ ಅದನ್ನು ಸಹಿಸಲಾಗದು’ ಎಂದು ಮುಖ್ಯಮಂತ್ರಿ(Chief minister) ಬಸವರಾಜ ಬೊಮ್ಮಾಯಿ(Basavaraj Bommai) ಸೋಮವಾರ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ‘ಶಾಂತಿ ಕದಡುವ ಶಕ್ತಿಗಳ ಬಗ್ಗೆ ಮುಖ್ಯಮಂತ್ರಿ ಮೌನವಾಗಿದ್ದು, ಇಂತಹ ಕೃತ್ಯಗಳಿಗೆ ಅವರ ಬೆಂಬಲ ಇದೆಯೇ ಎಂದು ವಿರೋಧ ಪಕ್ಷದ ನಾಯಕರು ಕಟುವಾಗಿ ಪ್ರಶ್ನಿಸಿದ್ದರು. ಅಲ್ಲದೇ ಬಿಜೆಪಿ ಶಾಸಕ ಬಿ.ಎಸ್. ಯಡಿಯೂರಪ್ಪ(B.S.Yediyoorappa) ಅವರು, ‘ಕೋಮುಸೌಹಾರ್ದಕ್ಕೆ ಧಕ್ಕೆಯಾಗದಂತೆ ಬಿಗಿಕ್ರಮ ಕೈಗೊಳ್ಳಬೇಕು ಎಂದೂ ಸಲಹೆ ನೀಡಿದ್ದರು. ಈ ನಡುವೆ ಉಡುಪಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ‘ಸಂವಿಧಾನಬದ್ಧವಾಗಿ … Continue reading ಹಿಂಸೆಗೆ ಇಳಿದರೆ ಸಹಿಸಲಾಗದು: ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed