ಮನೆ ಸ್ಥಳೀಯ 3 ದಿನಗಳ ಅಧ್ಯಯನ ಶಿಬಿರ  ನಡೆಸಲು  ಅರ್ಜಿ ಆಹ್ವಾನ

3 ದಿನಗಳ ಅಧ್ಯಯನ ಶಿಬಿರ  ನಡೆಸಲು  ಅರ್ಜಿ ಆಹ್ವಾನ

0

 ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಆಸಕ್ತಿಯಿರುವ 20 ರಿಂದ 50 ವರ್ಷ ವಯಸ್ಸುಳ್ಳ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದ್ದು, ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಆಕಾಡೆಮಿಯ ವೆಬ್‌ಸೈಟ್ https://sahithyaacademy.karnataka.gov.in ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಆಕಾಡೆಮಿಯ ರಿಜಿಸ್ಟಾçರ್‌ರಾದ ಕರಿಯಪ್ಪ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.