ಬೆಂಗಳೂರು(Bengaluru): ಗೌರಿಗಣೇಶ ಹಬ್ಬದ ವೇಳೆ ಗಣೇಶಮೂರ್ತಿ ಪಕ್ಕದಲ್ಲಿ ಸಾವರ್ಕರ್ ಫೋಟೊ ಇಡುತ್ತೇವೆ ತಾಕತ್ತಿದ್ದರೆ ತಡೆಯಿರಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲು ಹಾಕಿದರು.
ಆಗಸ್ಟ್ 15ರಂದು ಶಿವಮೊಗ್ಗದಲ್ಲಿ ಕಿಡಿಗೇಡಿಗಳು ವಿ.ಡಿ ಸಾವರ್ಕರ್ ಫೋಟೊವನ್ನು ತೆರವುಗೊಳಿಸಿದ ಬಳಿಕ ಗಲಭೆಗಳು ಉಂಟಾಗಿತ್ತು.
ಈ ಘಟನೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಅವರು, ಗಣೇಶೋತ್ಸವದಲ್ಲಿ ಸಾವರ್ಕರ್ ಫೋಟೊ ಇಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಅಲ್ಲದೆ ಗಣೇಶಮೂರ್ತಿಯನ್ನು ಪ್ರತಿಷ್ಟಾಪಿಸಿ ಹಿಂದೂಗಳ ದೇಶಭಕ್ತಿ ತೋರಿಸುತ್ತೇವೆ. ಕಾಂಗ್ರೆಸ್ ಮುಸ್ಲಿಂಮರಿಗೆ ಮುಖಕ್ಕೆ ಹೊಡೆದಂತೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Saval TV on YouTube