ಮನೆ ರಾಜ್ಯ ಮೋದಿ ಏನೇ ಮಾಡಿದ್ರು ಅಂಧ ಭಕ್ತರು ಸಂತೋಷ ಪಡ್ತಾರೆ; ಡಾ. ಎಂ.ಸಿ.ಸುಧಾಕರ್

ಮೋದಿ ಏನೇ ಮಾಡಿದ್ರು ಅಂಧ ಭಕ್ತರು ಸಂತೋಷ ಪಡ್ತಾರೆ; ಡಾ. ಎಂ.ಸಿ.ಸುಧಾಕರ್

0

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಏನೇ ಮಾಡಿದ್ರು ಅಂಧ ಭಕ್ತರು ಸಂತೋಷ ಪಡ್ತಾರೆ ಅಂತ ಸಚಿವ ಸುಧಾಕರ್ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ಲೇವಡಿ‌ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಇದು ಸಂತೋಷದ ವಿಚಾರ. ಯಾಕಂದ್ರೆ ಅಂಧ ಭಕ್ತರು ಏನೇ ಮಾಡಿದ್ರು ಸಂತೋಷ ಪಡುತ್ತಾರೆ.

ಮೊನ್ನೆ ಚಿನ್ನ ಖರೀದಿ ಮಾಡಬೇಡಿ ಅಂದಾಗ ಸಪೋರ್ಟ್ ಮಾಡಿದ್ರು. ವಾಹನ ಬಳಸಬೇಡಿ ಅಂದಾಗ ಓಡಾಡಲ್ಲ‌‌ ಅಂದ್ರು. ಮೋದಿಯವರು ಹೇಳೋದನ್ನ ಎಲ್ಲಾ ಕಡೆ ಕೇಳ್ತಾರೆ ಎಂದು ಟಾಂಗ್‌ ಕೊಟ್ಟಿದ್ದಾರೆ. ಮೋದಿ ಅವರು ಜನಸ್ನೇಹ ಆಡಳಿತ ಕೊಡ್ತಿದ್ದಾರೆ‌ ಅಂತ ಹೇಳಿದ್ರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗಿರೋದಕ್ಕೆ ಅವರೆಲ್ಲರಿಗೂ ಸಂತೋಷ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

https://youtu.be/XcY-zJZX7Qc