ಮನೆ ರಾಜ್ಯ ಫ್ರೀ ಬಸ್ಸಿನಲ್ಲಿ ಹೆಂಡತಿ ಜಾಲಿ ಟ್ರಿಪ್: ಬಸ್ ಅಡಿ ಬಿದ್ದು ಸಾಯಲು ಹೋದ ಕುಡುಕ ಗಂಡ                                                         

ಫ್ರೀ ಬಸ್ಸಿನಲ್ಲಿ ಹೆಂಡತಿ ಜಾಲಿ ಟ್ರಿಪ್: ಬಸ್ ಅಡಿ ಬಿದ್ದು ಸಾಯಲು ಹೋದ ಕುಡುಕ ಗಂಡ                                                         

0

ಬೆಂಗಳೂರು: ಬೆಂಗಳೂರು ಗ್ರಾಮೀಣ ಜಿಲ್ಲೆಯ ಹೊಸಕೋಟೆಯ ಬಸ್ ನಿಲ್ದಾಣದಲ್ಲಿ ಕುಡುಕ ಪತಿಯೊಬ್ಬ  ಫ್ರೀ ಬಸ್ಸಿನಲ್ಲಿ ಟ್ರಿಪ್ ಗೆ ಹೋದ ತನ್ನ ಪತ್ನಿ ಮನೆಗೆ ಬಂದಿಲ್ಲವೆಂದು, ಬಸ್ ಟೈಯರ್ ಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ.                           

Join Our Whatsapp Group

ಈ ಘಟನೆಯ ಪರಿಣಾಮ ಹೊಸಕೋಟೆ ಬಸ್ ನಿಲ್ದಾಣದಲ್ಲಿ ಅರ್ಧ ಗಂಟೆ ಬಸ್ ಸಂಚಾರ ಸ್ಥಗಿತಗೊಂಡಿದೆ.

ಈ ವೇಳೆ ಕುಡುಕ ಪತಿ, ನನ್ನ ಹೆಂಡತಿ ಟ್ರಿಪ್ ಗೆ ಹೋದವಳು ಇನ್ನೂ ವಾಪಸ್ ಬಂದಿಲ್ಲ. ಸಿದ್ದರಾಮಯ್ಯ ಸರಿ ಇಲ್ಲ, ಮಹಿಳೆಯರಿಗೆ ಪ್ರೀಪಾಸ್ ಪ್ರಯಾಣವನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾನೆ.                                                    

ಈ ವ್ಯಕ್ತಿ ಕಂಠಪೂರ್ತಿ ಕುಡಿದು ಕುಡಿದು ತೂರಾಡಿ ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದಾನೆ.ಅಲ್ಲದೇ ಬಸ್ ಟೈಯರ್ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸಾರ್ವಜನಿಕರು ಕುಡುಕನನ್ನು ರಕ್ಷಣೆ ಮಾಡಿ ಹೊಸಕೋಟೆ ಪೋಲಿಸರಿಗೆ ಒಪ್ಪಿಸಿದ್ದಾರೆ.

ಹಿಂದಿನ ಲೇಖನಆದಾಯಕ್ಕೂ ಮೀರಿದ ಆಸ್ತಿ ಗಳಿಕೆ: ಕೆ ಆರ್​ ಪುರ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
ಮುಂದಿನ ಲೇಖನಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ: ಇಬ್ಬರು ಸವಾರರ ಸಾವು