ಮನೆ ರಾಜಕೀಯ ಬಿಎಸ್ ವೈ ಆಶೀರ್ವಾದದಿಂದ ನಾನು ಸಿಎಂ ಆಗಿದ್ದೇನೆ: ಬಸವರಾಜ ಬೊಮ್ಮಾಯಿ.

ಬಿಎಸ್ ವೈ ಆಶೀರ್ವಾದದಿಂದ ನಾನು ಸಿಎಂ ಆಗಿದ್ದೇನೆ: ಬಸವರಾಜ ಬೊಮ್ಮಾಯಿ.

0

ಶಿವಮೊಗ್ಗ: ಬಿಎಸ್ ವೈ ಆಶೀರ್ವಾದದಿಂದ ನಾನು ಸಿಎಂ ಆಗಿದ್ದೇನೆ  ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಡಿಹೊಗಳಿದರು.

ಶಿವಮೊಗ್ಗದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ, ಬಿಎಸ್ ಯಡಿಯೂರಪ್ಪ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.  ಬಿಎಸ್ ಜತೆ ಕೆಲಸ ಮಾಡಿರುವುದು ನನ್ನ  ಪೂರ್ವ ಜನ್ಮದ ಪುಣ್ಯ.  ರಾಜ್ಯಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿದರು.

ಬಿಎಸ್ ವೈ ಆಶೀರ್ವಾದದಿಂದ ನಾನು ಸಿಎಂ ಆಗಿದ್ದೇನೆ.   ನಿಮ್ಮೆಲ್ಲರ ಆಶೀರ್ವಾದ ಬಿಎಸ್ ವೈ ಮೇಲೆ ಇರಲಿ.  ಜನರ ಮನದಲ್ಲಿ ಬಿಎಸ್ ವೈ ಚಿರಸ್ಥಾಯಿಯಾಗಿ ಉಳಿಯುತ್ತಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಇಂತಹ ನಾಯಕ ನಮಗೆ ಸಿಗಲ್ಲ ಎಂದು ಸಿಎಂ ಬೊಮ್ಮಾಯಿ ಗುಣಗಾನ ಮಾಡಿದರು.

ಹಿಂದಿನ ಲೇಖನಮೊದಲ ಟೆಸ್ಟ್ ಪಂದ್ಯ: ಶ್ರೀಲಂಕಾ ವಿರುದ್ಧ 574 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡ ಟೀಂ ಇಂಡಿಯಾ
ಮುಂದಿನ ಲೇಖನವಕೀಲ ಜಗದೀಶ್ ಕೆ.ಎನ್.ಗೆ ಜಾಮೀನು ಮಂಜೂರು