ಮಹಿಳೆಯರು ಹೋದಲ್ಲಿ ಬಂದಲೆಲ್ಲಾ ಸಾರ್ವಜನಿಕ ಶೌಚಾಲಯಗಳನ್ನು ಬಳಸುವುದು ತುಂಬಾ ಅಪಾಯಕಾರಿ ಎಂಬುದನ್ನು ಅಮೆರಿಕಾದ ವ್ಯಾಂಡರ್‌ಬಿಲ್ಟ್ ವಿಶ್ವವಿದ್ಯಾಲಯ ಮತ್ತು ಕಾನ್ಸಾಸ್ ವಿಶ್ವವಿದ್ಯಾಲಯದ ಸಂಶೋಧಕರು ತಮ್ಮ ಅಧ್ಯಯನ ಮೂಲಕ ಬಹಿರಂಗಪಡಿಸಿದ್ದಾರೆ.
ಪುರುಷರಿಗೆ ಹೊಲಿಸಿದರೆ ಮಹಿಳೆಯರು ಸುಲಭವಾಗಿ ಸೋಂಕುಗಳಿಗೆ ಒಳಗಾಗುತ್ತಾರೆ. ಅದಕ್ಕಾಗಿಯೇ ಮಹಿಳೆಯರು ಸಾಮಾನ್ಯವಾಗಿ ಸ್ವಚ್ಛವಾದ ಸಾರ್ವಜನಿಕ ಶೌಚಾಲಯ ಬಳಸಬೇಕು. ಇದು ಯುಟಿಐ ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಸಂಶೋಧಕರು ಹೇಳುತ್ತಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಬಹಳಷ್ಟು ಬ್ಯಾಕ್ಟೀರಿಯಾಗಳು ವಾಸಿಸುತ್ತವೆ. ಕೊಳಕು ಸಾರ್ವಜನಿಕ ಶೌಚಾಲಯಗಳನ್ನು ಬಳಸುವುದರಿಂದ ಸೋಂಕಿನ ಅಪಾಯ ಹೆಚ್ಚಾಗುತ್ತದೆ. ಶೌಚಾಲಯದ ಸ್ಥಿತಿ ಹೇಗಿದೆಯೆಂದರೆ, ಕೊಳಕು ಮತ್ತು ಕೆಟ್ಟ ವಾಸನೆಯಿಂದ ಕೂಡಿರುತ್ತದೆ. ಆದರೆ ಈ ಸಮಯದಲ್ಲಿ ಕಾಳಜಿ ವಹಿಸದಿದ್ದರೆ, ರೋಗಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಿದೆ.
Saval TV on YouTube