ಮನೆ ಕ್ರೀಡೆ ವಿಶ್ವಕಪ್ : ಆಸ್ಟ್ರೇಲಿಯಾ-ಅಫ್ಘಾನಿಸ್ತಾನ ಮುಖಾಮುಖಿ

ವಿಶ್ವಕಪ್ : ಆಸ್ಟ್ರೇಲಿಯಾ-ಅಫ್ಘಾನಿಸ್ತಾನ ಮುಖಾಮುಖಿ

0

ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡ ಮುಖಾಮುಖಿ ಆಗಲಿದೆ. ಉಭಯ ತಂಡಗಳಿಗೆ ಈ ಪಂದ್ಯ ಮುಖ್ಯವಾಗಿದ್ದು, ಗೆಲುವು ಅನಿವಾರ್ಯ. ಕಾಂಗರೂ ಪಡೆ ತನ್ನ ಸೆಮಿ ಫೈನಲ್ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಜಯದ ಮೇಲೆ ಕಣ್ಣಿಟ್ಟಿದ್ದರೆ.

Join Our Whatsapp Group

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹೇಝಲ್ವುಡ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಸೀನ್ ಅಬಾಟ್.

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಝೈ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಝಲ್ಹಕ್ ಫಾರೂಖಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.