ಮನೆ ಸ್ಥಳೀಯ ಯುವ ದಸರಾ ಪೋಸ್ಟರ್ ಬಿಡುಗಡೆ

ಯುವ ದಸರಾ ಪೋಸ್ಟರ್ ಬಿಡುಗಡೆ

0

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ “ಯುವ ದಸರಾ” ಪೋಸ್ಟರ್ ಅನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಬಿಡುಗಡೆಗೊಳಿಸಿದರು.

Join Our Whatsapp Group

ಈ ಸಂದರ್ಭದಲ್ಲಿ ಯುವ ದಸರಾ ಉಪಸಮಿತಿಯ ಉಪವಿಶೇಷಾಧಿಕಾರಿ ಸೀಮಾ ಲಾಟ್ಕರ್ ಅವರು, ಕಾರ್ಯಾಧ್ಯಕ್ಷ ಕೆ.ಆರ್.ರಕ್ಷೀತ್ ಅವರು, ಸಮನ್ವಯಾಧಿಕಾರಿ ಎಂ.ಕೆ.ಸವಿತಾ ಅವರು, ಕಾರ್ಯದರ್ಶಿ ಶುಭಾ, ಸಹ ಕಾರ್ಯದರ್ಶಿ ಹೆಚ್.ಚನ್ನಪ್ಪ ಹಾಜರಿದ್ದರು.

 

 

  • ಟ್ಯಾಗ್ಗಳು
  • dasara
ಹಿಂದಿನ ಲೇಖನಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಂದಿನ ಲೇಖನಸುಮಲತಾ ಕಾಂಗ್ರೆಸ್‌ ಸೇರ್ಪಡೆ ಚರ್ಚೆ ಆಗಿಲ್ಲ: ಸಚಿವ ಚಲುವರಾಯಸ್ವಾಮಿ